5:33 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ವಾಹನ ಮಾಲೀಕರಿಗೆ ವಂಚನೆ: ಸ್ಯಾಂಡಲ್ ವುಡ್ ನಟಿ ರಾಗಿಣಿ ಸ್ನೇಹಿತ ರವಿಶಂಕರ್ ಬಂಧನ 

17/07/2022, 22:19

ಬೆಂಗಳೂರು(reporterkarnataka.com): ವಂಚನೆ ಪ್ರಕರಣದಲ್ಲಿ ಸ್ಯಾಂಡಲ್‍ವುಡ್ ಖ್ಯಾತ ನಟಿಯ ಸ್ನೇಹಿತನನ್ನು ಪೋಲೀಸರು ಮತ್ತೆ ಬಂಧಿಸಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಕುರಿತು ವಿಚಾರಣೆ ವೇಳೆ ನಟಿ ರಾಗಿಣಿಯ ಸ್ನೇಹಿತ ಎಂದು ಸಿಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ರಾಜ್ಯಾದ್ಯಂತ ಸಾಕಷ್ಟು ಸದ್ದು ಮಾಡಿದ್ದ ಆರ್ ಟಿಒ ಎಸ್‍ಡಿಎ ರವಿಶಂಕರ್ ನನ್ನು ಬೆಂಗಳೂರು ಪೊಲೀಸರು ಮತ್ತೆ ಬಂಧಿಸಿದ್ದಾರೆ.

ವಾಹನ ಮಾಲೀಕರಿಂದ ತೆರಿಗೆ ಹಣ ಪಡೆದು, ಅದನ್ನು ಕಟ್ಟದೇ ಲಕ್ಷಾಂತರ ರೂ. ವಂಚಿಸಿದ ಆರೋಪದ ಮೇಲೆ ಅಜಯ್ & ರವಿಶಂಕರ್ ನನ್ನು ಬೆಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು