6:05 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ವೈದ್ಯ, ಡೆಂಟಲ್ ಸೀಟು ಶುಲ್ಕ ಹೆಚ್ಚಳಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ನಕಾರ: ಪೋಷಕರು ನಿರಾಳ

10/10/2022, 19:21

ಬೆಂಗಳೂರು(reporterkarnataka.com): ವೈದ್ಯ, ಡೆಂಟಲ್ ಸೀಟು ಶುಲ್ಕ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಒಪ್ಪಿಗೆ ಕೊಟ್ಟಿಲ್ಲ. ಇದರೊಂದಿಗೆ ವಿವಿಗಳಲ್ಲಿನ ಸೀಟುಗಳ ಶುಲ್ಕ ಹೆಚ್ಚಳವಾಗುವ ಆತಂಕದಲ್ಲಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಕೊಂಚ ನಿರಾಳರಾಗಿದ್ದಾರೆ.

ಕಳೆದ ವರ್ಷದ ಶುಲ್ಕವೆ ಮುಂದುವರೆಯಲಿದೆ. ಎಂಟು ಧಾರ್ಮಿಕ ಅಲ್ಪಸಂಖ್ಯಾತ ಮತ್ತು ಭಾಷಾ ಅಲ್ಪಸಂಖ್ಯಾತ ಮೆಡಿಕಲ್ ಕಾಲೇಜುಗಳ ಖಾಸಗಿ ಕೋಟಾ ಸೀಟುಗಳ ಶುಲ್ಕ ಶೇಕಡ 10 ರಷ್ಟು ಮಾತ್ರ ಹೆಚ್ಚಿಸಲು ಸರ್ಕಾರ ಒಪ್ಪಿಗೆ ನೀಡಿದೆ.
ಮುಂಬರುವ ಚುನಾವಣೆಯನ್ನು ಮುಂದ್ದಿಟ್ಟುಕೊಂಡು ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು