6:16 AM Saturday24 - October 2026
ಬ್ರೇಕಿಂಗ್ ನ್ಯೂಸ್
ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.…

ಇತ್ತೀಚಿನ ಸುದ್ದಿ

ವೈದ್ಯರ ಮೇಲೆ ಹಲ್ಲೆ ಪ್ರಕರಣ: ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ ಬಂಧನ; ಕಾಂಗ್ರೆಸ್ ನಿಂದ ಠಾಣೆಗೆ ಮುತ್ತಿಗೆ

04/06/2021, 18:25

ಮಂಗಳೂರು(reporterkarnataka news): ವೈದ್ಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ

ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಅವರನ್ನು ಪೊಲೀಸರು ಬಂಧಿಸಿದ್ದು, ಇದನ್ನು ಪ್ರತಿಭಟಿಸಿ ಕಾಂಗ್ರೆಸ್ ನಿಂದ ಕಂಕನಾಡಿ ಠಾಣೆಗೆ ಮುತ್ತಿಗೆ ಹಾಕಲಾಯಿತು.

ವಿಧಾನ ಪರಿಷತ್ ಮಾಜಿ ಸದಸ್ಯ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ,  ಮಾಜಿ ಶಾಸಕ ಜೆ.ಆರ್.ಲೋಬೊ,  ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವೈದ್ಯರ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಕಂದಕ್ ವಿರುದ್ಧ ಎಫ್ ಐಆರ್ ದಾಖಲಾದ ಹಿನ್ನೆಲೆಯಲ್ಲಿ ಬಂಧನ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು