6:35 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನ; ಎಸ್ ಐ ಸೇರಿ ಇಬ್ಬರ ಅಮಾನತು

22/10/2021, 18:59

ಮಂಗಳೂರು(reporterkarnataka.com): ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಮಹಿಳಾ ಎಸ್ಐ ಸೇರಿ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ.

ಉರ್ವಾ ಠಾಣೆಯ ಎಸ್ಐ ಶ್ರೀಕಲಾ ಮತ್ತು ಪ್ರಮೋದ್ ಅಮಾನತುಗೊಂಡವರು. ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ  ಠಾಣೆಯ ಸಿಬ್ಬಂದಿಗಳನ್ನು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.

ಠಾಣೆಯಲ್ಲಿ  ಸಂಧಾನ ವೇಳೆ ಪವಿತ್ರಾ ಆಚಾರ್ಯ ಬೆದರಿಸಿ ಸಂತ್ರಸ್ತೆಯರಿಂದ ಮುಚ್ಚಳಿಕೆ ಬರೆಸಿ ದ್ದಾರೆ ಎಂದು ಆರೋಪ ಪವಿತ್ರಾ ಆಚಾರ್ಯ ವಿರುದ್ಧ ಕೇಳಿ ಬಂದಿದೆ. ಹೀಗಾಗಿ ಅವರನ್ನು ಬಂಧಿಸಿದ್ದು ಪ್ರಕರಣ ಸಂಬಂಧ ಸಂತ್ರಸ್ತೆಯ ಬಾಯ್ ಫ್ರೆಂಡ್ ಮತ್ತು ಆತನ ತಾಯಿ ಕೂಡ ಅರೆಸ್ಟ್ ಆಗಿದ್ದಾರೆ.

ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾದ ಕೆ.ಎಸ್ .ಎನ್ . ರಾಜೇಶ್ ಭಟ್  ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ  ರಾಜೇಶ್  ಅವರ ಕಚೇರಿಯಲ್ಲಿ ಇಂಟರ್ನ್ ಶಿಪ್ ಮಾಡಲು ಬಂದಿದ್ದ ವಿದ್ಯಾರ್ಥಿನಿ ಕಚೇರಿಯಲ್ಲೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು