1:36 AM Tuesday29 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ ಇರಿದ ಯುವಕ

16/02/2026, 19:18

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪ್ರೇಮಿಗಳ ದಿನಾಚರಣೆಯಂದು ತನ್ನ ಪ್ರೇಮ ನಿವೇದನೆ ಮಾಡಿದ್ದ ಯುವಕ ಯುವತಿ ಒಪ್ಪಿಕೊಳ್ಳದೆ ಇದ್ದಾಗ ಚಾಕು ಹಾಕಿದ ಘಟನೆ ಆಲ್ಮನೆ ಸಮೀಪ ನಡೆದಿದೆ.
ಸ್ವರೂಪ್ ಎಂಬಾತ ಅಪೂರ್ವ ಎಂಬ ಯುವತಿಗೆ ಪ್ರೇಮ ನಿವೇದನೆ ಮಾಡಿದ್ದಾನೆ. ಯುವತಿ ಒಪ್ಪಿಕೊಳ್ಳದೇ ಇದ್ದಾಗ ಕೋಪಗೊಂಡಂತಹ ಯುವಕ ಯುವತಿಯ ಕೈಗೆ ಕುತ್ತಿಗೆ ಭಾಗಕ್ಕೆ ಬಿಯರ್ ಬಾಟಲಿಯಿಂದ ಇರಿದಿದ್ದಾನೆ. ಯುವತಿಯನ್ನು ಪಟ್ಟಣದ ಜೆ ಸಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಯುವಕ ಪಾನಮತ್ತನಾಗಿದ್ದು ಜಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ತೀರ್ಥಹಳ್ಳಿ ಪೊಲೀಸರ ಕಷ್ಟಡಿಯಲ್ಲಿದ್ದು ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು