ಇತ್ತೀಚಿನ ಸುದ್ದಿ
ವಾಮಂಜೂರಿನಲ್ಲಿ ವಿಕ ಸೂಪರ್ ಸ್ಟಾರ್ ರೈತ ಪುರಸ್ಕಾರ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ
25/01/2023, 08:58

ವಾಮಂಜೂರು(reporterkarnataka.com): ವಿಜಯ ಕರ್ನಾಟಕ ದಿನಪತ್ರಿಕೆ ಆಯೋಜಿಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 5ನೇ ವರ್ಷದ ವಿಕ ಸೂಪರ್ ಸ್ಟಾರ್ ರೈತ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಮಂಗಳವಾರ ಉದ್ಘಾಟಿಸಿದರು.
ವಾಮಾಂಜೂರು ಚರ್ಚ್ ಸಭಾಭವನದಲ್ಲಿ ನಡೆದ
ಕಾರ್ಯಕ್ರಮದಲ್ಲಿ ಕಾರ್ಪೋರೇಟರ್ ಸಂಗೀತಾ ಆರ್ ನಾಯಕ್, ವಿವಿಧ ಕ್ಷೇತ್ರಗಳ ಪ್ರಮುಖರು, ಗಣ್ಯರು, ಆಯೋಜಕರು ಉಪಸ್ಥಿತರಿದ್ದರು.