ಇತ್ತೀಚಿನ ಸುದ್ದಿ
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 36 ರೂ. ಇಳಿಕೆ ಇಳಿಕೆ: ಎಲ್ಲೆಲ್ಲಿ ಎಷ್ಟೆಷ್ಟು ಬೆಲೆ? ನೋಡೋಣ ಬನ್ನಿ
01/08/2022, 11:11

ಹೊಸದಿಲ್ಲಿ(reporterkarnataka.com): ಕೇಂದ್ರ ಸರಕಾರವು ವಾಣಿಜ್ಯ ಎಲ್.ಪಿ.ಜಿ. ಸಿಲಿಂಡರ್ ಬೆಲೆಯಲ್ಲಿ 36 ರೂಪಾಯಿ ಇಳಿಕೆ ಮಾಡಿದೆ, ಪ್ರತಿ ಸಿಲಿಂಡರ್‌ಗೆ 1976.50 ರೂ. ಆಗಿದೆ. ಈ ಹಿಂದೆ ಸಿಲಿಂಡರ್ ಗೆ 2012.50 ರೂ. ಇತ್ತು.
ಕೋಲ್ಕತ್ತಾದಲ್ಲಿ ಪ್ರತಿ ಸಿಲಿಂಡರ್‌ಗೆ 2095.50 ರೂ.ಆಗಿದೆ. ಈ ಹಿಂದೆ ಪ್ರತಿ ಸಿಲಿಂಡರ್ ಬೆಲೆ 2132 ರೂ. ಇತ್ತು.
ಮುಂಬೈನಲ್ಲಿ ಪ್ರತಿ ಸಿಲಿಂಡರ್‌ಗೆ 1936.50 ರೂ.ಗಳಾಗಿದ್ದು, ಈ ಹಿಂದೆ ಪ್ರತಿ ಸಿಲಿಂಡರ್‌ಗೆ 1972.50 ರೂ. ದರ ಇತ್ತು.