5:19 PM Tuesday4 - November 2025
ಬ್ರೇಕಿಂಗ್ ನ್ಯೂಸ್
40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:…

ಇತ್ತೀಚಿನ ಸುದ್ದಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯದ ಶಿಕ್ಷಕರಿಗೆ ಬಿಗ್ ಶಾಕ್: ಹಾಗಾದರೆ ಸರಕಾರ ಹೊರಡಿಸಿದ ಹೊಸ ಆದೇಶವಾದರೂ ಏನು?

15/09/2021, 22:35

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com) : ವರ್ಗಾವಣೆಗಾಗಿ ಹಂಬಲಿಸುತ್ತಿದ್ದ ಶಿಕ್ಷಕರಿಗೆ ರಾಜ್ಯ ಸರಕಾರ ಬಿಗ್ ಶಾಕ್ ನೀಡಿದೆ. 2020-21ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಯನ್ನ ತಾತ್ಕಾಲಿಕವಾಗಿ ಮುಂದೂಡಿ ಆದೇಶ ಹೊರಡಿಸಿದೆ.

ಈ ಕುರಿತು ಸಾರ್ವಜನಿಕ ಇಲಾಖೆ ಪ್ರಕಟಣೆ ಹೊರಡಿಸಿದ್ದು, 2020-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಫ್ರೌಢಶಾಲಾ ಶಿಕ್ಷಕರು ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಫ್ರೌಢಶಾಲಾ ಮುಖ್ಯ ಶೀಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು