3:05 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ವರ್ಷದ 6 ತಿಂಗಳು ಯಕ್ಷಗಾನ ನಡೆಯುವ ಏಕೈಕ ಸ್ಥಳ: ವರ್ಷದ ಕೊನೆಯ ಯಕ್ಷ ವೈಭವ ಸಂಪನ್ನ

25/05/2022, 11:02

ಹೊನ್ನಾವರ(reporterkarnataka.com): ಹೊನ್ನಾವರ ತಾಲೂಕಿನ ಯಕ್ಷಗಾನ ಕಾಶಿ ಎಂದೇ ಪ್ರಸಿದ್ಧವಾದ ಗುಂಡುಬಾಳ ಶ್ರೀ ಲಕ್ಷ್ಮೀವೆಂಕಟೇಶ ಮುಖ್ಯಪ್ರಾಣ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಯಕ್ಷಗಾನ ಸೇವೆ ಸೋಮವಾರ ಅತೀ ವಿಜೃಂಣೆಯಿಂದ ನಡೆಯಿತು.  


ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ವತಿಯಿಂದ ಕಲಾವಿದರಿಗೆ ಹಾಗೂ ಮೇಳದ ಯಾಜಮಾನರಾದ ಚಿಟ್ಟಾಣಿ ಪ್ರಭಾಕರ ಹೆಗ್ಡೆ, ಹಿರಿಯ ಭಾಗವತರಾದ ಕಪ್ಪೆಕೆರೆ ಸುಬ್ರಾಯ ಭಾಗವತ ಮತ್ತು ಮೇಳದ ಭಾಗವತರಾದ ಶ್ರೀಪಾದ ಹೆಗ್ಡೆ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು