3:57 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ವರ್ಷದ ಮೊದಲ ‘ರಿಂಗ್ ಆಫ್ ಫೈಯರ್’  ಸೂರ್ಯ ಗ್ರಹಣ ಜೂನ್ 10ರಂದು: ಎಲ್ಲೆಲ್ಲಿ ಗೋಚರಿಸಲಿದೆ? ಓದಿ ನೋಡಿ

06/06/2021, 08:42

ನವದೆಹಲಿ(reporterkarnataka news): ‘ರಿಂಗ್ ಆಫ್ ಫೈಯರ್’ ಎಂದು ಕರೆಯಲ್ಪಡುವ ಪ್ರಸ್ತುತ ವರ್ಷದ ಮೊದಲ ಸೂರ್ಯ ಗ್ರಹಣ ಜೂನ್ 10ರಂದು ಗೋಚರವಾಗಲಿದೆ. ಇದು 2021ರ ಮೊದಲ ಸೂರ್ಯಗ್ರಹಣ ಆಗಿದೆ.

ಇದು ಭಾರತದ ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶದಲ್ಲಿ ಭಾಗಶಃ ಗೋಚರಿಸಲಿದೆ. ಯುರೋಪ್, ರಷ್ಯಾ, ಉತ್ತರ ಅಮೆರಿಕ ಮತ್ತು ಕೆನಡಾದಲ್ಲಿ ಪೂರ್ಣ ಗೋಚರಿಸಲಿದೆ.

ಸೂರ್ಯಗ್ರಹಣ ಒಂದು ಪ್ರಾಕೃತಿಕ ವಿದ್ಯಮಾನವಾಗಿದ್ದು, ವಿಜ್ಞಾನದ ಪ್ರಕಾರ ಚಂದ್ರ ಮತ್ತು ಸೂರ್ಯನ ನಡುವೆ ಭೂಮಿ ಹಾದು ಹೋದಾಗ ಸಂಭವಿಸುತ್ತದೆ. ಹಾಗಾಗಿ ಗ್ರಹಣ ಮನುಷ್ಯ ಸಮೂಹದ ಮೇಲೆ ಯಾವುದೇ ಪ್ರಭಾವ, ಪರಿಣಾಮ ಬೀರಲು ಸಾಧ್ಯವಿಲ್ಲ. ಗ್ರಹಣ ಸಂದರ್ಭದಲ್ಲಿ ಮೂಢ ನಂಬಿಕೆಗಳಿಗೆ ಜೋತು ಬೀಳುವುದು ಬೇಡ ಎಂದು ವಿಜ್ಞಾನ ಹೇಳುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು