11:33 AM Tuesday31 - March 2026
ಬ್ರೇಕಿಂಗ್ ನ್ಯೂಸ್
ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು

ಇತ್ತೀಚಿನ ಸುದ್ದಿ

ವಯನಾಡು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ; ಬೃಹತ್ ರೋಡ್ ಶೋ

23/10/2024, 18:14

ವಯನಾಡು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡು ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಇಂದು ನಾಮಪತ್ರ ಸಲ್ಲಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಗಿರುವ ಪ್ರಿಯಾಂಕಾ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ, ಪಕ್ಷದ ನಾಯಕ ರಾಹುಲ್ ಗಾಂಧಿ ಮುಂತಾದವರ ಉಪಸ್ಥಿತಿಯಲ್ಲಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸಿದರು.
ಇದಕ್ಕೂ ಮುನ್ನ ಕಲ್ಪೆಟ್ಟಾ ಹೊಸ ಬಸ್ ನಿಲ್ದಾಣದಿಂದ ಬೃಹತ್ ರೋಡ್ ಶೋ ನಡೆಯಿತು. ರಸ್ತೆಯ ಇಕ್ಕೆಲೆಗಳಲ್ಲಿ ಭಾರೀ ಜನಸಾಗರ ನೆರೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು