6:39 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ವೆಲ್ಲೂರು: ನಕ್ಸಲ್ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದ ಹೊಸಗದ್ದೆ ಪ್ರಭಾ  ಪೊಲೀಸರಿಗೆ ಶರಣಾಗತಿ

19/12/2021, 20:47

ವೆಲ್ಲೂರು(reporterkarnataka.com) :  ನಕ್ಸಲ್ ಚಟುವಟಿಕೆಗಳ ಮೂಲಕ ಪಶ್ಚಿಮಘಟ್ಟಗಳ ಗುರುತಿಸಿಕೊಂಡಿದ್ದ ಹೊಸಗದ್ದೆ ಪ್ರಭಾ  ಇಂದು ತಮಿಳುನಾಡಿನ ವೆಲ್ಲೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ.

ಪ್ರಭಾ ಅಲಿಯಾಸ್ ಹೊಸಗದ್ದೆ ಪ್ರಭಾ ಅಲಿಯಾಸ್ ಸಂಧ್ಯಾ ಅಲಿಯಾಸ್ ವಿಂಧು ಅಲಿಯಾಸ್ ನೇತ್ರಾ ಅಲಿಯಾಸ್ ಮಧು ಮುಂತಾದ ಹೆಸರುಗಳಿಂದ ಪ್ರಭಾ ಅವರನ್ನು ಕರೆಯಲಾಗುತ್ತಿತ್ತು.

2010 ರಲ್ಲಿ ಹೊಸಗದ್ದೆ ಪ್ರಭಾ ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ ಎಂದು ಹೇಳಲಾಗುತ್ತಿದ್ದರೂ ಅದು ದೃಢಪಟ್ಟಿರಲಿಲ್ಲ.ರಾಜ್ಯ ಸರ್ಕಾರ ಹೊಸಗದ್ದೆ ಪ್ರಭ ಪತ್ತೆ ಗಾಗಿ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು