5:09 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ ಮುಖ್ಯ ಗುರುಗಳಾಗಿ ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ನೇಮಕ: ಹೂಗುಚ್ಛ ನೀಡಿ ಅಭಿನಂದನೆ

13/06/2026, 13:12

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಧರ್ಮ ಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ ಮುಖ್ಯ ಗುರುಗಳಾಗಿ ನೇಮಕಗೊಂಡ ಪ್ರಯುಕ್ತ ಸಿಟಿ ವಲಯದ ಕಾರ್ಯದರ್ಶಿ ನೀರು ಮಾರ್ಗ ಚರ್ಚ್ ನ ಉಪಾಧ್ಯಕ್ಷೆ ಉಷಾ ಫೆರ್ನಾಂಡಿಸ್ ಹಾಗೂ ಸಿಟಿ ವಾರ್ಡಿನ ಕ್ಯಾಥೋಲಿಕ್ ಸಭಾ ಅಧ್ಯಕ್ಷ ಸಂತೋಷ್ ಡಿ. ಕೋಸ್ತಾ ಅವರು ಹೂ ಗುಚ್ಛ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಚರ್ಚ್ ನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು