4:23 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

12/07/2026, 12:26

ಬೆಂಗಳೂರು(reporterkarnataka.com): ಹಿರಿಯ ಗಾಯಕಿ ಎಸ್​.ಜಾನಕಿ(88) ವಿಧಿವಶ ಹಿನ್ನೆಲೆ ಮೈಸೂರಿನಲ್ಲಿ ಅವರ ಮೊಮ್ಮಗಳು ಅಪ್ಸರಾ, ಅಜ್ಜಿಯ ಕುರಿತು ಭಾವುಕವಾಗಿ ಮಾತನಾಡಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಅಜ್ಜಿ ನಿಧನರಾಗಿದ್ದು, ಘಟನೆ ದುಃಖ ಉಂಟುಮಾಡಿದೆ.ಅವರು ತಮ್ಮ ಗಾಯನದ ಮೂಲಕ ಅಪಾರ ಜನರ ಮನ ಗೆದ್ದಿದ್ದರು. ದಕ್ಷಿಣ ಭಾರತದ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದ ಅವರಿಗೆ ಮೈಸೂರು ಅಂದರೆ ತುಂಬಾ ಇಷ್ಟ, ಅವರು ಇಲ್ಲೇ ಇದ್ದರು. ಕರ್ನಾಟಕದ ಜನತೆ ಅಜ್ಜಿಗೆ ಅಪಾರ ಪ್ರೀತಿ ತೋರಿದ್ದಾರೆ. ಅಜ್ಜಿಗೆ ಸರ್ಕಾರಿ ಗೌರವ ಸಲ್ಲಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದ್ದು, ನಮ್ಮ ಕುಟುಂಬದ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು