4:01 AM Saturday24 - May 2025
ಬ್ರೇಕಿಂಗ್ ನ್ಯೂಸ್
ಮಂಗಳೂರು:ಧರೆಗುರುಳಿದ ನಾಲ್ಕು ಮರಗಳು, ಜಖಂಗೊಂಡ ವಾಹನಗಳು ; ಸ್ಮಾರ್ಟ್ ಸಿಟಿಯೊಳಗಿನ ಅವೈಜ್ಞಾನಿಕ ಕಾಮಗಾರಿಗೆ… Kolara | ಶ್ರೀನಿವಾಸಪುರ ಮಾವಿನ ಸೀಸನ್ ಪ್ರಾರಂಭ: ಆರ್ಥಿಕ ಚಟುವಟಿಕೆಗೆ ಚುರುಕು, ಸ್ವಚ್ಛತೆಗೆ… New Delhi | ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಕೇಂದ್ರ… ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಖ್ಯಾತ ಸಂಗೀತ… Bangalore | ಗಾರ್ಡನ್ ಸಿಟಿ ವಿಶ್ವವಿದ್ಯಾಲಯ: ಸಾಧಕರಿಗೆ 14ನೇ ಜಿಸಿಯು ಪುರಸ್ಕಾರ Mangaluru | ಮದುವೆ ಸಂಬಂಧದ ಬಗ್ಗೆ ಮನಸ್ತಾಪ ; ಚಿಕ್ಕಪ್ಪನನ್ನೆ ಕೊಂದ ಮುಸ್ತಾಫ Bangalore | ಯಜಮಾನಿಯರಿಂದ “ಗೃಹಲಕ್ಷ್ಮೀ ಸಂಘ” ರಚನೆಗೆ ಕಾರ್ಯಯೋಜನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರಿನಲ್ಲಾದ ಮಳೆ ಹಾನಿಗೆ 25,000 ರೂ. ನಿಂದ 1 ಲಕ್ಷ ರೂ. ವರೆಗೆ… Karnataka Police | ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ಧರಾದ ಬ್ಯಾಷ್ಠಿಸ್ಟ್ ಡಿ’ಕುನ್ಹಾ ಇನ್ನಿಲ್ಲ: ನಾಳೆ ಬೆಂದೂರುನಲ್ಲಿ ಅಂತ್ಯಕ್ರಿಯೆ

ಇತ್ತೀಚಿನ ಸುದ್ದಿ

ವಿಡಿಯೋ ಕಾಲ್ ಮಾಡಿ ಬೆತ್ತಲಾದ ಯುವತಿ:  ಹಣ ನೀಡುವಂತೆ ಹುಣಸೂರು ಯುವಕನ ಬ್ಲ್ಯಾಕ್ ಮೇಲ್

23/08/2022, 10:40

ಮೈಸೂರು(reporterkarnataka.com): ಯುವತಿಯೊಬ್ಬಳು ಬೆತ್ತಲೆಯಾಗಿ ಹುಣಸೂರಿನ ಯುವಕನೊಬ್ಬನಿಗೆ ವೀಡಿಯೊ ಕಾಲ್ ಮಾಡಿ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ನಡೆದಿದೆ.

ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ವಾಸುಗೆ ಹಣ ನೀಡುವಂತೆ ಯುವತಿ ಬ್ಲಾಕ್ ಮೇಲ್ ಮಾಡಿದ್ದಾಳೆ. ವಿಡಿಯೋ ಕಾಲ್ ಗೆ ಮೊದಲು ಮೆಸೇಜ್ ಮಾಡಿ ತನ್ನನ್ನು ಅಮೃತಾ ಎಂದು ಪರಿಚಯ ಮಾಡಿಕೊಂಡಿದ್ದ ಯುವತಿ ಬಳಿಕ ವಿಡಿಯೋ ಕಾಲ್ ಮಾಡಿ ನಗ್ನಳಾಗಿದ್ದಾಳೆ. ಕೂಡಲೇ ವಿಡಿಯೋ ಕಾಲ್ ಕಟ್ ಮಾಡಲಾಗಿದೆ. ವಾಸು ವಿಡಿಯೋ ಕಾಲ್ ಕಟ್ ಮಾಡಿದ ನಂತರ ವಿಡಿಯೋ ಕಾಲ್ ರೆಕಾರ್ಡ್ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಹಣ ಕೊಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದು, ಮೈಸೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು