2:25 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಿಡಿಯೋ ಕಾಲ್ ಮಾಡಿ ಬೆತ್ತಲಾದ ಯುವತಿ:  ಹಣ ನೀಡುವಂತೆ ಹುಣಸೂರು ಯುವಕನ ಬ್ಲ್ಯಾಕ್ ಮೇಲ್

23/08/2022, 10:40

ಮೈಸೂರು(reporterkarnataka.com): ಯುವತಿಯೊಬ್ಬಳು ಬೆತ್ತಲೆಯಾಗಿ ಹುಣಸೂರಿನ ಯುವಕನೊಬ್ಬನಿಗೆ ವೀಡಿಯೊ ಕಾಲ್ ಮಾಡಿ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ನಡೆದಿದೆ.

ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ವಾಸುಗೆ ಹಣ ನೀಡುವಂತೆ ಯುವತಿ ಬ್ಲಾಕ್ ಮೇಲ್ ಮಾಡಿದ್ದಾಳೆ. ವಿಡಿಯೋ ಕಾಲ್ ಗೆ ಮೊದಲು ಮೆಸೇಜ್ ಮಾಡಿ ತನ್ನನ್ನು ಅಮೃತಾ ಎಂದು ಪರಿಚಯ ಮಾಡಿಕೊಂಡಿದ್ದ ಯುವತಿ ಬಳಿಕ ವಿಡಿಯೋ ಕಾಲ್ ಮಾಡಿ ನಗ್ನಳಾಗಿದ್ದಾಳೆ. ಕೂಡಲೇ ವಿಡಿಯೋ ಕಾಲ್ ಕಟ್ ಮಾಡಲಾಗಿದೆ. ವಾಸು ವಿಡಿಯೋ ಕಾಲ್ ಕಟ್ ಮಾಡಿದ ನಂತರ ವಿಡಿಯೋ ಕಾಲ್ ರೆಕಾರ್ಡ್ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಹಣ ಕೊಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದು, ಮೈಸೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು