1:02 PM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ವಿದೇಶದಲ್ಲಿ ತುಳು ನಾಮಫಲಕ!: ಜೈತುಲುನಾಡ್ ಸಂಘಟನೆಯ ತುಳುಲಿಪಿ ಹೋರಾಟಕ್ಕೆ ಮತ್ತೊಂದು ಯಶಸ್ಸು

29/05/2025, 12:25

ಅರೀಝೋನಾ(reporterkarnataka.com):
ಅಮೇರಿಕಾದ ಅರೀಝೋನಾ ರಾಜ್ಯದ ಟೆಂಫೆ ನಗರದಲ್ಲಿರುವ ಪ್ರಸಿದ್ಧ ದೇವಾಸ್ಥಾನ ಶ್ರೀ ವೆಂಕಟ ಕೃಷ್ಣ ಕ್ಷೇತ್ರವು ಶ್ರೀ ಪುತ್ತಿಗೆ ಮಠದ ದೇವಾಸ್ಥಾನವಾಗಿದ್ದು ಪ್ರಧಾನ ಅರ್ಚಕರಾಗಿ ಶ್ರೀ ಕಿರಣ್ ರಾವ್ ಇವರನ್ನು ಜೈತುಲುನಾಡ್ (ರಿ.) ಮನವಿ ಮಾಡಿದ ತಕ್ಷಣ ಸಂತೋಷದಿಂದ ಅನುಮತಿ ನೀಡಿದರು.
ಸ್ವಾಮೀಜಿ ಶ್ರೀ ಸುಗಣೇಂದ್ರ ತೀರ್ಥರು ತುಳು ನಾಮಫಲಕವನ್ನು ಅನಾವರಣಗೊಳಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಪ್ರಥಮವಾಗಿ ತುಳು ಲಿಪಿ ನಾಮಫಲಕ ಅನಾವರಣಗೊಳಿಸಿ ಜೈತುಲುನಾಡ್ (ರಿ.) ಸಂಘಟನೆ ತುಳು ಭಾಷೆ ಮತ್ತು ಲಿಪಿಯ ಬೆಳವಣಿಗೆ ಇನ್ನಷ್ಟು ಬಲ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು