1:06 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಜೂನ್ 13ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ

10/06/2022, 23:35

ಬೆಂಗಳೂರು(reporterkarnataka.com): ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗಳು ಜೂನ್ 13ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಜೂನ್ 13ರಂದು ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು, ಕಾರ್ಖಾನೆಗಳು ಮತ್ತು ಇತರ ಬ್ಯಾಂಕ್‌ಗಳು ಮತ್ತು ಖಾಸಗಿ ಕಾರ್ಖಾನೆಗಳಿಗೆ ವಿಶೇಷ ರಜೆ ಘೋಷಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು