8:16 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಜಗದೀಶ ಶೆಟ್ಟರ್, ಬೋಸರಾಜು, ಕಮಕನೂರಿಗೆ ಕಾಂಗ್ರೆಸ್ ಟಿಕೆಟ್

19/06/2023, 19:04

ಬೆಂಗಳೂರು(reporterkarnataka.com): ರಾಜ್ಯ‌ ವಿಧಾನ ಪರಿಷತ್ ನ 3 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಮ್ಮಪ್ಪ ಕಮಕನೂರು ಅವರಿಗೆ ಟಿಕೆಟ್ ನೀಡಲಾಗಿದೆ.

ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರು ಹಾಗೂ ಆರ್. ಶಂಕರ್ ಅವರಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು