11:59 AM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ ಮಾಜಿ ಸಚಿವ ಸಿ.ಟಿ. ರವಿ ಸಹಿತ 3 ಮಂದಿಗೆ ಟಿಕೆಟ್

02/06/2024, 14:41

ಹೊಸದಿಲ್ಲಿ(reporterkarnataka.com): ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು, ಮಾಜಿ ಸಚಿವ ಸಿ.ಟಿ ರವಿ ಅವರಿಗೆ ಟಿಕೆಟ್ ದೊರೆತಿದೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಟಿಕೆಟ್ ನೀಡಿದೆ. ಒಕ್ಕಲಿಗ ಸಮುದಾಯದಿಂದ ಸಿ.ಟಿ ರವಿ, ಒಬಿಸಿ ವರ್ಗದಲ್ಲಿ ಎನ್‌. ರವಿಕುಮಾರ್ ಹಾಗೂ ಎಂ.ಜಿ ಮುಳೆ ಅವರಿಗೆ ಟಿಕೆಟ್ ನೀಡಲಾಗಿದೆ. ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು