8:45 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಮತದಾನ ಪ್ರಕ್ರಿಯೆ ಆರಂಭ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಹಕ್ಕು ಚಲಾವಣೆ

10/12/2021, 09:56

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಮತದಾನ ಆರಂಭವಾಗಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಗಣ್ಯರು ಮತ ಚಲಾಯಿಸಿದ್ದಾರೆ.


ಚುನಾವಣೆಯ ಮುನ್ನಾ ದಿನವಾದ ಗುರುವಾರವೇ ಚುನಾವಣೆಗೆ ನಿಯೋಜಿಸಲಾಗಿರುವ ಸಿಬ್ಬಂದಿಗಳು ಚುನಾವಣಾ ಸಾಮಗ್ರಿಗಳೊಂದಿಗೆ ನಿಗದಿ ಪಡಿಸಿದ ಮತಗಟ್ಟೆಗಳಿಗೆ ತೆರಳಿದ್ದಾರೆ.


 ಮಂಗಳೂರು ತಾಲೂಕಿನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳಿಗೆ ತೆರಳಲು ಚುನಾವಣಾ ಮತದಾನಕ್ಕೆ ನಿಯೋಜಿಸಲಾಗಿದ್ದ ಚುನಾವಣಾ ಸಿಬ್ಬಂದಿಗಳಾದ ಪಿಆರ್‍ಓ, ಪೋಲಿಂಗ್ ಅಧಿಕಾರಿಗಳು, ಗ್ರೂಪ್ ಡಿ ಹಾಗೂ ಸಂಬಂಧಿಸಿದವರು ಚುನಾವಣಾ ಸಾಮಗ್ರಿಗಳಾದ ಬ್ಯಾಲೆಟ್ ಬಾಕ್ಸ್, ಪೇಪರ್, ಇಂಕ್, ರಬ್ಬರ್ ಸ್ಟಾಂಪ್, ಸೀಲ್, ಟ್ಯಾಗ್ ಸೇರಿದಂತೆ ಅಗತ್ಯ ಪರಿಕರಗಳನ್ನು ತೆಗೆದುಕೊಂಡು ಮತಗಟ್ಟೆಗಳಿಗೆ ತೆರಳಿದ್ದರು.

……

ಇತ್ತೀಚಿನ ಸುದ್ದಿ

ಜಾಹೀರಾತು