ಇತ್ತೀಚಿನ ಸುದ್ದಿ
ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಸವದಿ, ಹೊರಟ್ಟಿಗೆ ಟಿಕೆಟ್; ಮಿಕ್ಕವರ ಯಾರು ನೋಡಿ
24/05/2022, 15:55
ಬೆಂಗಳೂರು(reporterkarnataka.com): ರಾಜ್ಯ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದ್ದು, ಬಿಜೆಪಿ ಹೈಕಮಾಂಡ್ ಇಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಎಸ್ ಸಿ ಘಟಕದ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಹೇಮಲತಾ ನಾಯಕ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಸವರಾಜ ಹೊರಟ್ಟಿ ಇವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಿದೆ.














