1:42 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಾಣೇಶ್ ಗೆಲುವು ನಿಶ್ಚಿತ: ಶಾಸಕ ಎಂ.ಪಿ. ಕುಮಾರಸ್ವಾಮಿ

04/12/2021, 20:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸರಳತೆ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ ಪ್ರಾಣೇಶ್ ಅವರು ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಮತ್ತೆ ಆಯ್ಕೆ ಆಗಲಿದ್ದಾರೆ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು.

ಬಾಳೂರು ಹೋಬಳಿಯ ಜಾವಳಿಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಮತ ಯಾಚಿಸಿ ಮಾತನಾಡಿದ ಅವರು, ಪ್ರಾಣೇಶ್ ತಮ್ಮ ಆರು ವರ್ಷಗಳ ಅವಧಿಯಲ್ಲಿ ಅನುದಾನವನ್ನು ಸಮರ್ಥವಾಗಿ ಬಳಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ ಗೆಲ್ಲಿಸಿ ಈ ಸಲ ಭಾರಿ ಅಂತರದಿಂದ ಗೆಲುವು ಸಾದಿಸಲಿದ್ದೇವೆ ಎಂದರು.

ಬಿಜೆಪಿ ತಾಲೂಕು ಅಧ್ಯಕ್ಷ ರಘು ಜನ್ನಾಪುರ, ಹಳಸೆ ಶಿವಣ್ಣ, ದುಂಡುಗ ಪ್ರಮೋದ್, ಶಶಿಧರ್, ಪರೀಕ್ಷಿತ್ ಜಾವಳಿ, ಪಂಚಾಕ್ಷರಿ, ಗಜೇಂದ್ರ, ಭರತ್ ಬಾಳೂರು, ವಿಜೇಂದ್ರ ಮರ್ಕಲ್, ವಿಕ್ರಂ ಬಣಕಲ್, ಕಲ್ಲೇಶ್ ಬಾಳೂರು, ಅರೆಕೂಡಿಗೆ ಶಿವಣ್ಣ, ಡಿ.ಎಸ್. ಸುರೇಂದ್ರ,ಕೆಂಜಿಗೆ ಕೇಶವ್,ಸತೀಶ್ ಬಾಳೂರು ,ಬಾಳೂರು ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರುಗಳು ಸಭೆಯಲ್ಲಿ ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು