4:27 AM Tuesday12 - May 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಉಪ ಚುನಾವಣೆ: ಸ್ವತಂತ್ರ ಅಭ್ಯರ್ಥಿ ದಿನಕರ್ ಉಳ್ಳಾಲ್ ನಾಮಪತ್ರ ಸಲ್ಲಿಕೆ

01/10/2024, 19:36

ಮಂಗಳೂರು(reporterkarnataka.com): ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೆಯ ದಿನವಾದ ಮಂಗಳವಾರ ಸ್ವತಂತ್ರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ್ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು