4:15 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಗೆ ನಾಮನಿರ್ದೇಶನ: ಉಮಾಶ್ರೀ ಸಹಿತ 3 ಮಂದಿಯ ಹೆಸರು ಅಂತಿಮ

16/08/2023, 23:56

ಬೆಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ನಾಮನಿರ್ದೇಶನಕ್ಕೆ ಮಾಜಿ ಸಚಿವೆ ಉಮಾಶ್ರೀ ಸೇರಿದಂತೆ ಮೂವರ ಹೆಸರನ್ನು ಅಂತಿಮಗೊಳಿಸಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿದೆ.
ಉಮಾಶ್ರೀ, ಎಂ.ಆರ್‌. ಸೀತಾರಾಮ್ ಹಾಗೂ
ಸುಧಾಮ್ ದಾಸ್ ಅವರ ಹೆಸರನ್ನು ವಿಧಾನ ಪರಿಷತ್​ಗೆ ನಾಮನಿರ್ದೇಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಮೂವರ ಹೆಸರನ್ನು ಅಂತಿಮಗೊಳಿಸಿ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ.
ಕಲಾವಿದರ ಕೋಟಾದಡಿ ಉಮಾಶ್ರೀ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್‌.ಸೀತಾರಾಮ್‌ ಹಾಗೂ ಸಮಾಜ ಸೇವೆ ಕ್ಷೇತ್ರದಿಂದ ಸುಧಾಮ್‌ ದಾಸ್‌ ಅವರ ಹೆಸರು ಅಂತಿಮಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು