ಇತ್ತೀಚಿನ ಸುದ್ದಿ
ವಿಧಾನಸಭೆ ನೂತನ ಸ್ಪೀಕರ್ ಯು.ಟಿ. ಖಾದರ್ ಇಂದು ಮಂಗಳೂರಿಗೆ: ಸರ್ಕಿಟ್ ಹೌಸ್ ನಲ್ಲಿ ಸಾರ್ವಜನಿಕರ ಭೇಟಿ
25/05/2023, 00:11
ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮೇ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಖಾದರ್ ಅವರು ಸ್ಪೀಕರ್ ಆದ ಬಳಿಕ ಮಂಗಳೂರಿಗೆ ಇದು ಮೊದಲ ಭೇಟಿಯಾಗಿದೆ. ಮೇ 25ರಂದು ಬೆಳಗ್ಗೆ 10.30ಕ್ಕೆ ಅವರು ನಗರದ ಸರ್ಕಿಟ್ ಹೌಸ್ ನಲ್ಲಿ ಸಾರ್ವಜನಿಕರನ್ನು ಭೇಟಿಯಾಗಲಿದ್ದಾರೆ.