8:44 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ವಿಡಿಯೋ ಕಾನ್ಫರೆನ್ಸ್ ಮೂಲಕ ಕೃಷ್ಣ ಸಕ್ಕರೆ ಕಾರ್ಖಾನೆಯ ನಿಗಮ ನಿಯಮಿತ ವಾರ್ಷಿಕ ಸಭೆ 

03/11/2021, 16:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೊರೊನಾ ಮಹಾಮಾರಿ ದಿನದಿಂದ ದಿನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರದ ಕೋರೋಣ ನಿಯಮದಂತೆ ಸರ್ವಸಾಧಾರಣ ಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಯಿತು .


ಕಾರ್ಖಾನೆಯ ಈ ಸಭೆಗೆ ಕಾರ್ಖಾನೆಯ ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿ ಮತ್ತು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರು ಭಾಗಿಯಾಗಿದ್ದರು


ಇದೇ ವೇಳೆ ಕಾರ್ಖಾನೆಯ ಅಧ್ಯಕ್ಷ ಪರಪ್ಪ ಸವದಿ ಮಾತನಾಡಿ, ಈಗಾಗಲೇ ನಮ್ಮ ಕಾರ್ಖಾನೆಯಿಂದ ಕೊಟ್ಟಮಾತಿನಂತೆ 200 ರೈತರ ಖಾತೆಗೆ ಜಮಾ ಮಾಡಲಾಗಿದೆ. ಈ ಸಲ ಈ ವರ್ಷವೂ ಸಹ ಕೇಂದ್ರ ಸರ್ಕಾರದ frp ಬೆಲೆಯ ಹಾಗೆ ರೈತರಿಗೆ ಹಣ ನೀಡಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು