3:39 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳೆ ಗಮನಿಸಿ : ನಾಳೆ ಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ

22/11/2021, 18:25

Reporterkarnataka.com

ಮಂಗಳೂರು ವಿಶ್ವವಿದ್ಯಾಲಯ ಏಪ್ರಿಲ್‌ನಲ್ಲಿ ನಡೆಸಿದ ಸೆಮಿಸ್ಟರ್ ಪರೀಕ್ಷೆಗಳ ಪ್ರಮುಖ ಪತ್ರಿಕೆಗಳ ಫಲಿತಾಂಶಗಳು ಮಂಗಳವಾರದಿಂದ ಯೂನಿವರ್ಸಿಟಿ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಾಗಲಿವೆ.

ವಿಶ್ವವಿದ್ಯಾಲಯದ ಮೌಲ್ಯಮಾಪನ ರಿಜಿಸ್ಟ್ರಾರ್ ಪಿಎಲ್ ಧರ್ಮ ಅವರು ವೆಬ್‌ಸೈಟ್‌ನಲ್ಲಿ ಫಲಿತಾಂಶಗಳನ್ನು ಯಶಸ್ವಿಯಾಗಿ ಅಪ್‌ಲೋಡ್ ಮಾಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

ಮಂಗಳವಾರದಂದು ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ವೀಕ್ಷಿಸಬಹುದು. ಬಿಎ, ಬಿಕಾಂ ಮತ್ತು ಬಿಬಿಎ ಕೋರ್ಸ್‌ಗಳ ಫಲಿತಾಂಶಗಳು ಆನ್‌ಲೈನ್‌ನಲ್ಲಿ ಲಭ್ಯವಿರಲಿದೆ ಎನ್ನಲಾಗಿದೆ.

ಶನಿವಾರ ಬೆಳಿಗ್ಗೆ ಫಲಿತಾಂಶಗಳನ್ನು ಪ್ರಕಟಿಸುವುದಾಗಿ ಪ್ರಕಟಿಸಿತ್ತು. ಆದರೆ, ತಾಂತ್ರಿಕ ದೋಷದಿಂದ ಫಲಿತಾಂಶ ಪ್ರಕಟಣೆ ವಿಳಂಬವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು