3:04 AM Monday5 - May 2025
ಬ್ರೇಕಿಂಗ್ ನ್ಯೂಸ್
ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ… ಶಾಂತಿಗಾಗಿ ಪ್ರಯತ್ನಿಸಿದ್ದೇನೆ ಹೊರತು ಯಾರ ಪರವೂ ಇಲ್ಲ, ಯಾರ ವಿರುದ್ದವೂ ಇಲ್ಲ: ಸ್ಪೀಕರ್… ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:… ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ… Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ… Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ… Karnataka High Court | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೆ ಅಶ್ಲೀಲ ಪದ…

ಇತ್ತೀಚಿನ ಸುದ್ದಿ

ವಿದ್ಯುತ್ ದರ ಏರಿಕೆ: ಮಂಗಳೂರು ಮೆಸ್ಕಾಂ ಕಚೇರಿ ಮುಂಭಾಗ ಎಡ ಸಂಘಟನೆಗಳ ಪ್ರತಿಭಟನೆ

11/04/2022, 23:12

ಮಂಗಳೂರು(reporterkarnataka.com): ವಿದ್ಯುತ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ವಿರುದ್ದ ಹಾಗೂ ಏರಿಕೆ ಮಾಡಿದ ದರ ವಾಪಸಾತಿಗೆ ಒತ್ತಾಯಿಸಿ ಡಿವೈಎಫ್ಐ, ಎಸ್ಎಫ್ಐ, ಜೆಎಂಎಸ್ ದ.ಕ. ಜಿಲ್ಲಾ ಸಮಿತಿಯು ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.


ಪೆಟ್ರೋಲ್ , ಡೀಸಲ್, ಅಡುಗೆ ಅನಿಲ ಸೇರಿದಂತೆ ಪ್ರತಿಯೊಂದು ದಿನಬಳಕೆಯ ವಸ್ತುಗಳ ವಿಪರೀತ ಬೆಲೆ ಏರಿಕೆಗಳಿಂದ ತತ್ತರಿಸಿ ಹೋಗಿರುವ ರಾಜ್ಯದ ಜನರ ಮೇಲೆ ಈಗ ವಿದ್ಯುತ್ ದರವನ್ನು ಕೂಡ ಏರಿಕೆ ಮಾಡುವ ಮೂಲಕ ರಾಜ್ಯದ ಬಿಜೆಪಿ ಸರಕಾರವು ಜನರ ಗಾಯದ ಮೇಲೆ ಬರೆ ಎಳೆದು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು