5:37 AM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ವಿದ್ಯುತ್ ಸಂಪರ್ಕಕ್ಕೆ 25 ಸಾವಿರ ಲಂಚ ಬೇಡಿಕೆ: ಎಇಇ ಲೋಕಾಯುಕ್ತ ಬಲೆಗೆ

17/02/2024, 03:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಇಇ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್ ಎಂಬವರು ಲೋಕಾಯುಕ್ತ ಬಲೆಗೆ ಬಿದ್ದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿದ್ದಾರೆ. ಲಂಚ ಕೊಡುವಂತೆ ಚೌಕಾಸಿ ಮಾಡುತ್ತಿದ್ದರು. ಜಮೀನಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಸ್ಥಳ ಪರಿಶೀಲನೆ ನಡೆಸಿ ಫೈಲ್ ಪೆಂಡಿಂಗ್ ಇಟ್ಟಿದ್ದರು. ವಿದ್ಯುತ್ ಸಂಪರ್ಕಕ್ಕೆ ಮನವಿ ಮಾಡಿದಾಗ 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
25 ಸಾವಿರ ಕೇಳಿ ಅಂತಿಮವಾಗಿ 15 ಸಾವಿರಕ್ಕೆ ಬಂದಿದ್ದರು.
ಲೋಕಾಯುಕ್ತ ಅಧಿಕಾರಿ ಅನಿಲ್ ರಾಥೋಡ್ ನೇತ್ವತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು