7:32 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿದ್ಯುತ್ ತಂತಿ ತಗುಲಿ ಕಳೆದ ವರ್ಷ ವೃತಪಟ್ಟ ಇಸಾಕ್ ಕುಟುಂಬಕ್ಕೆ ಕೊನೆಗೂ ಹೆಸ್ಕಾಂನಿಂದ 5 ಲಕ್ಷ ಪರಿಹಾರ

29/05/2021, 07:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ವರ್ಷ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಕೃಷಿ ಕೆಲಸ ಮಾಡುವ ಸಂದರ್ಭದಲ್ಲಿ  ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ ಪಟ್ಟ ಇಸಾಕ್ ಇಮಾಮ ಕೋಲೂರ್ ಅವರ ಕುಟುಂಬಕ್ಕೆ ಹೆಸ್ಕಾಂ ಇಲಾಖೆಯಿಂದ 5 ಲಕ್ಷ ರೂ. ಗಳ ಪರಿಹಾರದ ಚೆಕ್ಕನ್ನು ಡಿಸಿಎಂ ಲಕ್ಷ್ಮಣ್ ಸವದಿ ವಿತರಿಸಿದರು.

ಮೃತಪಟ್ಟ ವ್ಯಕ್ತಿಯ ಪರವಾಗಿ ಅವರ ಪತ್ನಿ ಆಸ್ಮಾ ಇಸಾಕ್ ಕೋಲೂರ್ ಅವರು ಡಿಸಿಎಂ ಲಕ್ಷ್ಮಣ ಸವದಿ ಅವರಿಂದ ಪರಿಹಾರದ ಚೆಕ್ಕನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಹೆಸ್ಕಾಂ ಸತ್ತಿ ಶಾಖಾಧಿಕಾರಿ ಬಿ. ಎಸ್. ಶೀಲವಂತ, ನ್ಯಾಯವಾದಿ ಸಿದ್ದಾರೂಢ ಸವದಿ, ಚಿದಾನಂದ್ ಸವದಿ, 

ದತ್ತಾ ವಾಸ್ಟರ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು