7:17 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು: ಅಡಿಕೆ ಗೊನೆ ಕೊಯ್ಯುವಾಗ ದುರ್ಘಟನೆ

08/02/2022, 19:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಡಿಕೆ ಕೊಯ್ಲು ಮಾಡುವಾಗ ವಿದ್ಯುತ್ ತಂತಿಯ ಮೇಲೆ ಬಿದ್ದ ಅಡಿಕೆ ಗೊನೆಯನ್ನು ತೆಗೆಯಲು ಹೋಗಿ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕೊಟ್ಟಿಗೆಹಾರ ಸಮೀಪದ ಬಾಳೂರು ಠಾಣಾ ವ್ಯಾಪ್ತಿಯ ಕಲ್ಲಕ್ಕಿಯಲ್ಲಿ ನಡೆದಿದೆ.

ಕಲ್ಲಕ್ಕಿ ಗ್ರಾಮದ ನಾರಾಯಣ (೪೨) ಮೃತಪಟ್ಟ ದುರ್ದೈವಿ. ಕಲ್ಲಕ್ಕಿಯ ತೋಟವೊಂದರಲ್ಲಿ ಅಡಿಕೆ ಕುಯ್ಲು ಮಾಡುತ್ತಿದ್ದ ಸಂದರ್ಭದಲ್ಲಿ ತೋಟದ ಪಕ್ಕದಲ್ಲಿ ಹಾದೂ ಹೋಗಿದ್ದ  ವಿದ್ಯುತ್ ತಂತಿಯ ಮೇಲೆ ಅಡಿಕೆ ಗೊನೆ ಬಿದ್ದಿದ್ದು ಕೈಯಿಂದ ಅಡಿಕೆಗೊನೆಯನ್ನು ತೆಗೆಯಲು ಹೋಗಿ ನಾರಾಯಣ ಅವರು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಬಾಳೂರು ಠಾಣೆ ಪೊಲೀಸರು ಹಾಗೂ ಮೆಸ್ಕಾಂ ಜೆಇ ಪ್ರಭಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು