11:06 PM Saturday6 - December 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ…

ಇತ್ತೀಚಿನ ಸುದ್ದಿ

ವಿಘ್ನನಿವಾರಕ ವಿನಾಯಕನ ಪ್ರತಿಷ್ಠಾಪನಾ ಮೆರವಣಿಗೆಯಲ್ಲಿ ಸಿ.ಟಿ. ರವಿ ಭರ್ಜರಿ ಡ್ಯಾನ್ಸ್

07/09/2024, 21:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಟಾಪನೆ ವೇಳೆ
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಭರ್ಜರಿ ಡ್ಯಾನ್ಸ್ ಮಾಡಿ ಸಾರ್ವಜನಿಕರ ಗಮನಸೆಳೆದಿದ್ದಾರೆ.
ಡ್ರಮ್ ಸೆಟ್ ಶಬ್ಧಕ್ಕೆ ಸಿ.ಟಿ.ರವಿ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ.
ಗಣಪತಿ ತರುವಾಗ ರಸ್ತೆ ಮಧ್ಯೆ ಸಿ.ಟಿ.ರವಿ ಕುಣಿದು ಕುಪ್ಪಳಿಸಿದ್ದಾರೆ. ಚಿಕ್ಕಮಗಳೂರು ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಸಿ.ಟಿ.ರವಿ ಜೊತೆ ಹುಡುಗರು ಕುಣಿದು ಕುಪ್ಪಳಿಸಿದ್ದಾರೆ.


ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದಲ್ಲಿ ಹಿಂದೂಮಹಾಸಭಾ ಗಣಪತಿ ಪ್ರತಿಷ್ಟಾಪನೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು