10:57 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿಜಯಪುರದಲ್ಲಿ ಉದ್ಯೋಗಾವಕಾಶ: ಶ್ರೀ ಸಿದ್ದೇಶ್ವರ ಕೋ-ಆಪರೇಟಿವ್ ಬ್ಯಾಂಕ್‌  ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

29/10/2021, 09:10

ವಿಜಯಪುರ(reporterkarnataka.com) ಶ್ರೀ ಸಿದ್ದೇಶ್ವರ ಕೋ-ಆಪರೇಟಿವ್ ಬ್ಯಾಂಕ್‌ ಲಿಮಿಟೆಡ್

ನಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಬಿಕಾಂ / ಬಿಬಿಎ / ಎಂಕಾಂ / ಎಂಬಿಎ / ಬ್ಯಾಂಕಿಂಗ್ ವಿಷಯಗಳಲ್ಲಿ ಡಿಪ್ಲೊಮ/ ಸಿಎ ಪಾಸ್‌ ಮಾಡಿದವರು ಅರ್ಜಿ ಸಲ್ಲಿಸಬಹುದು

ಕಾರ್ಯಾನುಭವ ಮತ್ತು ಅಭ್ಯರ್ಥಿ ನಿರೀಕ್ಷಿಸುವ ವೇತನವನ್ನು ನೀಡಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬಿಳಿ ಹಾಳೆಯಲ್ಲಿ ಅರ್ಜಿಯನ್ನು ಬರೆದು, ವಿದ್ಯಾರ್ಹತೆ, ಕಾರ್ಯಾನುಭವದ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

Chairman of NRC Shri, Siddeshwar Co-Operative Bank Ltd, Administrative Office, Shri, Siddeshwar Road, Vijayapur-586101. ಹೆಚ್ಚಿನ ಮಾಹಿತಿಗಳಿಗಾಗಿ ಶ್ರೀ ಸಿದ್ಧೇಶ್ವರ ಕೊ-ಆಪರೇಟಿವ್ ಬ್ಯಾಂಕ್‌ ಲಿಮಿಟೆಡ್​​ನ ಕಚೇರಿಗೆ ಭೇಟಿ ನೀಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು