8:38 AM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ವಿಜಯಪುರ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದಲ್ಲಿ ತಲೆ ಎತ್ತಲಿದೆ 108 ಅಡಿ ಎತ್ತರದ ಭವ್ಶ ಶಿವಲಿಂಗ!!

02/10/2021, 18:57

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ

info.reporterkarnataka@gmail.com

 ವಿಜಯಪುರ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದ ಸ್ವಾಮಿಗಳ ಸೇವಾ ಸಮಿತಿ ಸಹಯೋಗದಲ್ಲಿ 4 ಎಕರೆ ಜಾಗದಲ್ಲಿ 108 ಅಡಿ ಎತ್ತರದ ಶಿವಲಿಂಗ ನಿರ್ಮಾಣದ ಸಂಕಲ್ಪ ಕೈಗೊಳ್ಳಲಾಗಿದೆ. ಇದರ ಜತೆ ವೃದ್ದಾಶ್ರಮವೂ ತಲೆ ಎತ್ತಲಿದೆ.


ಈ ಮಹಾನ್ ಕಾರ್ಯಕ್ಕೆ ಆಶ್ರಮದ ಸದಸ್ಯರು ಹಾಗು ಸುತ್ತಮುತ್ತಲಿನ ಗ್ರಾಮದ ಭಕ್ತರು,ರಾಜ್ಯ ಮತ್ತು ದೇಶದ ಮೂಲೆ ಮೂಲೆಯ ಶಿವಭಕ್ತರು ನೆರವಿನ ಹಸ್ತದೊಂದಿಗೆ ಪಾಲ್ಗೊಳ್ಳುವ ಅಗತ್ಯವಿದೆ. ಭಕ್ತರು ಈ ಬೃಹತ್ ಶಿವಲಿಂಗ ನಿರ್ಮಾಣ ಕಾರ್ಯದಲ್ಲಿ ತನು- ಮನ- ಧನದಿಂದ ಸಹಾಯ ಮಾಡಿ ಪುನಿತರಾಗಬೇಕು ಎಂದು ಆಶ್ರಮದ ಗುರುಗಳು ಹಾಗೂ ಸದಸ್ಯರು ವಿನಂತಿಸಿಕೊಂಡಿದ್ದಾರೆ.


ಶಿವಲಿಂಗ ನಿರ್ಮಾಣದ ಜತೆಗೆ ಅಸಹಾಯಕ, ನಿರ್ಗತಿಕ ವೃದ್ಧರಿಗೆ ಸಹಾಯವಾಗುವ ನಿಟ್ಟಿನಲ್ಲಿ ವೃದ್ದಾಶ್ರಮ ನಿರ್ಮಾಣ ಮಾಡುವ ಸಂಕಲ್ಪ ಕೂಡ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು