8:00 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಿಜಯಪುರದಲ್ಲಿ ಮತ್ತೆ ಭೂಕಂಪನ: ಶಿರನಾಳ ಗ್ರಾಮದಲ್ಲಿ ಬೆಳ್ಳಂಬೆಳಗೆ ನಡುಗಿದ ಭೂಮಿ; ಭಯಭೀತರಾದ ಗ್ರಾಮಸ್ಥರು

09/07/2022, 09:47

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

ವಿಜಪುರ ತಾಲೂಕಿನ ಶಿರನಾಳ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಮುಂಜಾನೆ ಭೂಕಂಪನದ ಅನುಭವವಾಗಿದೆ.

ಶಿರನಾಳ ಶನಿವಾರ ಬೆಳಗ್ಗೆ  6:22 ಭೂಮಿ ಭೂಕಂಪನ ಆಗಿದೆ.  ಜನರು ಭಯಭೀತರಾಗಿ ಮನೆಯಿಂದ ಹೊರಗೋಡಿದ್ದಾರೆ. ಸುಮಾರು 5 ಸೆಕೆಂಡ್ ಗಳ ಕಾಲ ಭೂಮಿ ನಡುಗಿದೆ ಎಂದು ಶಿರನಾಳ ಗ್ರಾಮಸ್ಥರು ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು