8:33 PM Wednesday30 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ

28/04/2024, 12:36

ವಿಜಯಪುರ(reporterkarnataka.com):ವಿಜಯಪುರ ತಾಲೂಕಿನ‌ ಶಿರನಾಳ ಗ್ರಾಮದಲ್ಲಿ ಶತಾಯುಷಿ ಭಾಗವ್ವ(108) ಅವರು ಮತದಾನ ಮಾಡಿದರು.


ಕಾಂಗ್ರೆಸ್ ನ ಯುವ ಮುಖಂಡರಾದ ಭೀಮಣ್ಣ ಪೂಜಾರ್ ಅವರ ಅಜ್ಜಿಯಾದ ಶತಾಯುಷಿ ಭಾಗವ್ವ ಅವರು ಮನೆಯಲ್ಲೇ ಮತದಾನ ಮಾಡಿದರು. ನಾಗಠಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ಶಿರನಾಳ ಗ್ರಾಮ ಬರುತ್ತದೆ. ಚುನಾವಣಾ ಸಿಬ್ಬಂದಿಗಳು ಶಿರನಾಳದ ಮನೆಗೆ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು