5:06 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರ ರಾಯಣ್ಣನ 191ನೇ ಹುತಾತ್ಮ ದಿನಾಚರಣೆ

26/01/2022, 18:47

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

ಹಾಲುಮತ ಹಿರಿಯರ ಸಲಹಾ ಸಮಿತಿ, ಜಿಲ್ಲಾ ಕುರುಬರ ಸಂಘ, ರಾಯಣ್ಣ ಯುವ ಸೇನೆ ವತಿಯಿಂದ ವಿಜಯಪುರ ಸೋಲಾಪುರ ಬೈಪಾಸ್ ರಸ್ತೆಯಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 191ನೇ ರಾಯಣ್ಣನ ಹುತಾತ್ಮ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯರ ಸಲಹಾ ಸಮಿತಿ ಅಧ್ಯಕ್ಷ ಅಶೋಕ್ ತಿಳಗೂಳಕರ, ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ದಯಾನಂದ ಸಂಗೊಗಿ, ಬೀರಪ್ಪ ಜುಮನಾಳ, ಎಚ್. ಎಸ್.ಜ್ಯೋತೇಪ್ಪಗೋಳ, ಸುರೇಶ್ ಪೂಜಾರಿ, ರವಿ ರಾಠೋಡ, ಅಪೀಲು ಪೂಜಾರಿ, ಎಸ್.ಎ.ದೋಡ್ಡಪ್ಪಗೋಳ, ಅಕ್ಷಯ ಪಾಲನೆ,  ಕುಮಾರ್ ಸುನಗದ, ಹರಿಬಾ ಪಾವನೆ, ವೈ.ಟಿ. ಸುಳಕೊಡ,ಬಾಳಪ್ಪ ಪೂಜಾರಿ, ಶ್ರೀಶೈಲ ಪೂಜಾರಿ, ವಿಜಯ ಕಲಾದಗಿ, ಎಸ್.ಕೆ. ಪೂಜಾರಿ, ಅಹಿಂದ ಮುಖಂಡ ಮಲ್ಲು ಬಿದರಿ, ರಾಯಣ್ಣ ಯುವ ಸೇನೆಯ ಉಪಾಧ್ಯಕ್ಷ ಶೇಖರ ತೋಳಮಟ್ಟಿ, ಶೀವು ವಾಲಿಕಾರ, ಶೀವಪ್ಪ ಘಂಟೆ, ಬಸವರಾಜ ಪಡಗಾನೂರ, ರಾಯಣ್ಣ ಯುವ ಸೇನೆ ವಿಜಯಪುರ ಇದರ ಸಂಸ್ಥಾಪಕ ಅಧ್ಯಕ್ಷ ದೇವಕಾಂತ ಬಿಜ್ಜರಗಿ.

ಇತ್ತೀಚಿನ ಸುದ್ದಿ

ಜಾಹೀರಾತು