9:10 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ವಿಜಯಪುರದಲ್ಲಿ ಸಂಭ್ರಮದ ಗಣರಾಜ್ಯೋತ್ಸವ:  ರಾಷ್ಟ್ರಧ್ವಜ ಅರಳಿಸಿದ ಉಸ್ತುವಾರಿ ಸಚಿವ ಉಮೇಶ್ ಕತ್ತಿ

26/01/2022, 12:33

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

ವಿಜಯಪುರದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ್ ಕತ್ತಿ ಅವರು ರಾಷ್ಟ್ರಧ್ವಜಾರೋಹಣ ಮಾಡಿ ಪರೇಡ್ ವೀಕ್ಷಿಸಿದರು.


ಜಿಲ್ಲಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡ ಅವರು ತ್ರಿವರ್ಣ ಧ್ವಜವನ್ನು ಬಾನಂಗಲದಲ್ಲಿ ಹಾರಿಸಿದರು. ಜಿಲ್ಲೆಯ ವಿವಿಧ ಶಾಲಾ – ಕಾಲೇಜು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್,   ಎಂ.ಬಿ. ಪಾಟೀಲ್ ,ವಿಜುಗೌಡ್ರು ಹಾಗೂ ಅಧಿಕಾರಿಗಳ ವರ್ಗ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು