4:35 AM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯ: ಕೊಚ್ಚಿ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ; ‘ಎಮರ್ಜೆನ್ಸಿ’ ಘೋಷಣೆ

16/07/2022, 00:17

ಕೊಚ್ಚಿ(reporterkarnataka.com): ಕೊಚ್ಚಿ ವಿಮಾನ ನಿಲ್ದಾಣಕ್ಕೆ ಶಾರ್ಜಾದಿಂದ ಆಗಮಿಸಿದ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯ ಕಂಡು ಬಂದ ಹಿನ್ನೆಲೆಯಲ್ಲಿ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಲಾಯಿತು.

ಶಾರ್ಜಾದಿಂದ ಬರುತ್ತಿದ್ದ ವಿಮಾನದ ಹೈಡ್ರಾಲಿಕ್ ವೈಫಲ್ಯದ ಕಾರಣದಿಂದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶಕ್ಕೆ ಅವಕಾಶ ನೀಡಲಾಗಿತ್ತು. ಅಲ್ಲದೇ ವಿಮಾನ ನಿಲ್ದಾಣದಲ್ಲಿ ಸಂಪೂರ್ಣವಾಗಿ ತುರ್ತುಸ್ಥಿತಿಯನ್ನು ಘೋಷಿಸಲಾಗಿತ್ತು. ಇದೀಗ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂಬುದಾಗಿ ಹೇಳಿದೆ.

ದೇಶದಲ್ಲಿ ವಿಮಾನಗಳ ಅವಘಡ ಮುಂದುವರೆದಿದೆ. ಈ ಹಿಂದೆ ಸ್ಪೈಸ್ ಜೆಟ್ ಸೇರಿದಂತೆ ಹಲವು ವಿಮಾನಗಳು ತಾಂತ್ರಿಕ ದೋಷದ ಕಾರಣದಿಂದಾಗಿ ತುರ್ತು ಭೂ ಸ್ಪರ್ಶ  ಮಾಡಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು