3:29 PM Monday23 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ವಿಮೆ ಇಲ್ಲದ ವಾಹನ ಅಪಘಾತಕ್ಕೀಡಾದರೆ ಮಾಲೀಕರಿಗೆ ನೀಡಲು ನಿರಾಕರಿಸುವಂತಿಲ್ಲ: ಹೈಕೋರ್ಟ್

03/01/2023, 19:51

ಬೆಂಗಳೂರು(reporterkarnataka.com): ವಿಮೆ ಇಲ್ಲದ ಕಾರಣ ಮುಂದಿಟ್ಟುಕೊಂಡು ಅಪಘಾತ ಪ್ರಕರಣಗಳಲ್ಲಿ ಸಿಲುಕಿದ ವಾಹನಗಳನ್ನು ಅವುಗಳ ಮಾಲೀಕರಿಗೆ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಹೈಕೋರ್ಟ್ ಅಪಘಾತ ನಡೆದ ಸಂದರ್ಭದಲ್ಲಿ ಅರ್ಜಿದಾರರ ವಾಹನಕ್ಕೆ ವಿಮೆ ಇರಲಿಲ್ಲ ಎನ್ನುವುದು ಸತ್ಯ. ಆದರೆ, ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವ ವ್ಯಕ್ತಿಗಳ ಹಿತದೃಷ್ಟಿಯಿಂದ ಅವರು ಪರಿಹಾರ ಕೋರಲು ಅವಕಾಶ ಕಲ್ಪಿಸುವುದಕ್ಕಾಗಿ ಕರ್ನಾಟಕ ಮೋಟಾರು ವಾಹನ ಅಧಿನಿಯಮ-1989ರ ನಿಯಮ 232ಜಿ ಗೆ ತಿದ್ದುಪಡಿ ತರಲಾಗಿದೆ. ಅದರ ಪ್ರಕಾರ, ಅಪಘಾತದಲ್ಲಿ ಭಾಗಿಯಾದ ವಾಹನಗಳನ್ನು ಷರತ್ತುಗಳನ್ನು ವಿಧಿಸಿ ಬಿಡುಗಡೆ ಮಾಡಬಹುದಾಗಿದೆ ಎಂದು ಆದೇಶಿಸಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು