12:21 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ವಿಪರೀತ ತಲೆ ನೋವು: ಉದ್ಯಾವರ ಸಂಪಿಗೆ ನಗರದಲ್ಲಿ ವೃದ್ಧ ನೇಣು ಬಿಗಿದು ಆತ್ಮಹತ್ಯೆ 

01/10/2022, 01:28

ಉಡುಪಿ(reporterkarnataka.com):
ತಲೆ ನೋವಿನಿಂದ ಬಳಲುತ್ತಿದ್ದ ವೃದ್ಧರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉದ್ಯಾವರ ಸಂಪಿಗೆನಗರದಲ್ಲಿ ಇಂದು ನಡೆದಿದೆ. 

ಶಂಕರ ಮರಕಾಲ(77) ಆತ್ಮಹತ್ಯೆ ಮಾಡಿಕೊಂಡ ವೃದ್ಧ. ಇವರು 40 ವರ್ಷಗಳಿಂದ ತೀವ್ರವಾದ ತಲೆ ನೋವಿನಿಂದ ಬಳಲುತ್ತಿದ್ದು, ಇದಕ್ಕಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಇದೇ ಕಾರಣದಿಂದ ಜೀವನದಲ್ಲಿ ಮನನೊಂದು ಸೆ.29ರ ರಾತ್ರಿಯಿಂದ ಸೆ.30ರ ಬೆಳಿಗ್ಗಿನ ಮಧ್ಯಾವಧಿಯಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ..  ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು