7:42 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ವೀರಾಜಪೇಟೆ: ವಿದ್ಯುತ್ ಸ್ಪರ್ಶಿಸಿ ಯುವ ಕಾರ್ಮಿಕ ದಾರುಣ ಸಾವು

04/05/2022, 09:33

ವೀರಾಜಪೇಟೆ(reporterkarnataka.com): ಮರ ಕಪಾತು ಮಾಡುವ ಸಂದರ್ಭ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೊಬ್ಬ ಸಾವಿಗೀಡಾದ ಘಟನೆ ವೀರಾಜಪೇಟೆಯಲ್ಲಿ ನಡೆದಿದೆ.

ಪಣಿ ಯರವರ ತೋಲ (38) ಎಂಬವರೇ ಸಾವಿಗೀಡಾದ ಕಾರ್ಮಿಕ.

ವೀರಾಜಪೇಟೆ ಸಮೀಪದ ಆರ್ಜಿ ಗ್ರಾಮದ ಕಬ್ಬಚ್ಚಿರ ಅಯ್ಯಪ್ಪ ಎಂಬವರ ಕಾಫಿ ತೋಟದಲ್ಲಿ ಮರ ಕಪಾತು ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ವೀರಾಜಪೇಟೆ ನಗರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು