8:59 PM Sunday28 - June 2026
ಬ್ರೇಕಿಂಗ್ ನ್ಯೂಸ್
ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ…

ಇತ್ತೀಚಿನ ಸುದ್ದಿ

ವಿರಾಜಪೇಟೆ | ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳೆದು ಪೊಲೀಸ್ ಅತಿಥಿಯಾದ ಬಸವ: 2 ಕೆಜಿ ಗಾಂಜಾ ವಶ

17/04/2026, 22:31

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ತಿತಿಮತಿಯ ದೊಡ್ಡ ರೇಷ್ಮೆ ಹಾಡಿಯ ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳೆದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಗಾಂಜಾ ವ್ಯಸನಿಯಾಗಿರುವ ಬಸವ (69) ಸ್ವಂತ ಖರ್ಚಿಗಾಗಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಪೊಲೀಸರು ಬಂಧಿತನಿಂದ 3 ಗಾಂಜಾ ಗಿಡ ಅಂದಾಜು 2 ಕೆಜಿಯಷ್ಟು ಗಾಂಜಾ ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು