5:59 PM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

08/08/2026, 20:18

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಎರಡು ದಿನಗಳ ಹಿಂದೆ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಡುಗದ್ದೆ ಜಯಾರವರ ತೋಟದಲ್ಲಿ ಮೇಲೆ ದಾಳಿ ಮಾಡಿದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ದಾಳಿ ನಡೆದ ಬಳಿಕ ನಡೆದ ಕಾರ್ಯಾಚರಂಯಲ್ಲಿ ಸೆರೆಗೆ ಇರಿಸಲಾಗಿದ್ದ ಬೋನಿಗೆ ಚಿರತೆ ಬಂದು ಬಿದ್ದಿದ್ದು, ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಚರಣೆಯಿಂದ ಸೆರೆಹಿಡಿಯಲಾಗಿದೆ.
ಅರಣ್ಯ ಇಲಾಖೆಯ ಈ ಕಾರ್ಯಚರಣೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. ಅದಲ್ಲದೆ ಗ್ರಾಮಸ್ಥರು ಕೂಲಿಕಾರ್ಮಿಕರು ಭಯಭೀರತರಾಗದೆ ಓಡಾಡಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು