12:26 AM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಅಡ್ಯಾರ್ ಕಟ್ಟೆ ನೂತನ ಶಾಖೆ ಉದ್ಘಾಟನೆ

11/10/2022, 14:00

ಮಂಗಳೂರು(reporterkarnataka.com): ಅಡ್ಯಾರ್ ಕಟ್ಟೆಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಇದರ ನೂತನ ಮಹಾಲಿಂಗೇಶ್ವರ ಶಾಖೆಯನ್ನು ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರಮುಖರು, ಸ್ಥಳೀಯ ಭಾಗದ ಸಂಘಟನೆಯ ಕಾರ್ಯಕರ್ತರು ಜೊತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು