4:07 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ವಿಶ್ವಕರ್ಮ ಜಯಂತಿ ಆಚರಣೆ: ಕೇಂದ್ರ ಸಚಿವ ಪಾರ್ಶೋತ್ತಮ ರೂಪಾಲ ಚಾಲನೆ; ಶಾಸಕ ಡಾ. ಭರತ್ ಶೆಟ್ಟಿ ಭಾಗಿ

17/09/2023, 15:54

ಮಂಗಳೂರು(reporterkarnataka.com): ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಆಚರಣೆಯ ಕಾರ್ಯಕ್ರಮವನ್ನು ಮೀನುಗಾರಿಕೆ , ಪಶುಸಂಗೋಪನಾ , ಹೈನುಗಾರಿಕೆ ಇಲಾಖಾ ಕೇಂದ್ರ ಸಚಿವ ಪಾರ್ಶೋತ್ತಮ ರೂಪಾಲ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಕುಮಾರ್ ಶೆಟ್ಟಿ ಹಾಗೂ ದೇವಸ್ಥಾನದ ಟ್ರಸ್ಟಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು