8:58 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ವಿಶ್ವ ಕುಸ್ತಿ ಚಾಂಪಿಯನ್ ಶಿಪ್: ಅಂಶು ಮಲಿಕ್ ಗೆ ಬೆಳ್ಳಿಪದಕ; ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಯ ಕಿರೀಟ

08/10/2021, 11:10

ಓಸ್ಲೋ(reporterkarnataka.com): ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿ ಕುಸ್ತಿಪಟು ಅಂಶು ಮಲಿಕ್ ಹೊರಹೊಮ್ಮಿದ್ದಾರೆ. ನಾರ್ವೆಯ ಓಸ್ಲೋದಲ್ಲಿ ಗುರುವಾರ ನಡೆದ 57 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ 2016ರ ಒಲಿಂಪಿಕ್ ಚಾಂಪಿಯನ್ ಹೆಲೆನ್ ಲೌಸಿ ಮಾರೌಲಿ ವಿರುದ್ಧ ಸೋಲುವ ಮೂಲಕ ಅಂಶು ಮಲಿಕ್ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದರು.

ಮೌರೌಲಿ ತನ್ನ ತೋಳಿತ ಹಿಡಿತದಲ್ಲಿ ಅಂಶು ಮಲ್ಲಿಕ್ ಅವರನ್ನು ಪಡೆದು 2-1 ಅಂತರದಲ್ಲಿ ಮುನ್ನಡೆ ಸಾಧಿಸಿದಳು. ತದನಂತರ ಅಂಶುವಿನ ಬಲಗೈಯನ್ನು ಬಿಗಿಯಾಗಿ ಹಿಡಿದುಕೊಂಡು 4-1 ಅಂಕ ಪಡೆದುಕೊಳ್ಳುವುದರೊಂದಿಗೆ ಗೆಲುವು ಸಾಧಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು