4:35 AM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ವಿಶ್ವ ಸ್ತನ್ಯಪಾನ ಸಪ್ತಾಹ-2022′: ಮಂಗಳೂರಿನ  ಲೇಡಿಗೋಶನ್ ಆಸ್ಪತ್ರೆ ವರೆಗೆ ಜಾಥಾ

04/08/2022, 19:02

ಮಂಗಳೂರು(reporterkarnataka.com): ‘ವಿಶ್ವ ಸ್ತನ್ಯಪಾನ ಸಪ್ತಾಹ-2022’ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುನಿಸೆಫ್ ಮತ್ತು ಮಂಗಳೂರಿನ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಆವರಣದಿಂದ ಸರಕಾರಿ ಲೇಡಿಗೋಶನ್ ಆಸ್ಪತ್ರೆ ವರೆಗೆ ಜಾಥಾ ನಡೆಸಲಾಯಿತು.



ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ರಾಜೇಶ್ ಬಿ.ವಿ. ಜಾಥಾಕ್ಕೆ ಹಸಿರು ನಿಶಾನೆ ಮೂಲಕ ಚಾಲನೆ ನೀಡಿದರು. ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ., ಜಿಲ್ಲಾ ಶುಶ್ರೂಷಣಾಧಿಕಾರಿ ಲಿಸ್ಸಿ, ಯುನಿಸೆಫ್ ಐಐಹೆಚ್‍ಎಂ ಜಿಲ್ಲಾ ಸಂಯೋಜಕರು,ವಿಜಯ್ ಕುಮಾರ್, ಪಾಧರ್ ಮುಲ್ಲರ್ ನರ್ಸಿಂಗ್ ಕಾಲೇಜು ಎನ್.ಎಸ್.ಎಸ್ ಸಂಯೋಜಕ ಅಭಿನ್ ,ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು
ಎನ್.ಎಸ್.ಎಸ್ ಸಂಯೋಜಕರಾದ ಪ್ರಿಯಾ ಪಿರೇರಾ ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು