10:05 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ವಿಶ್ವ ಟೇಕ್ವಾಂಡೋ ಚಾಂಪಿಯನ್‌ ಶಿಪ್‌:  ಮಂಗಳೂರಿನ ಸಂಹಿತಾ ಅಲೆವೂರಾಯಗೆ ಬೆಳ್ಳಿ

14/08/2022, 11:35

ಕೌಲಲಾಂಪುರ/ ಮಂಗಳೂರು(reporterkarnataka.com):
ಮಲೇಷ್ಯಾ ಕೌಲಲಾಂಪುರದ ಜುರಾ ಸ್ಟೇಡಿಯಂನಲ್ಲಿ ನಡೆದ 14ನೇ ಅಂತಾರಾಷ್ಟ್ರೀಯ ಮಟ್ಟದ ಟೇಕ್ವಾಂಡೋ ಚಾಂಪಿಯನ್‌ ಶಿಪ್ ಮಹಿಳಾ (ಕಿರಿಯ) ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಮಿತಾ ಅಲೆವೂರಾಯ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.


ಕೋಚ್‌ ಗುರುರಾಜ್‌ ಇಟಗಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಮಂಗಳೂರಿನ ಶಾರದಾ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ. ಕದ್ರಿ ವಾಸುದೇವ ಭಟ್‌ ಕುಂಜತ್ತೋಡಿ ಮತ್ತು ದೀಪಾ ಕೆ.ಎಸ್.‌ ಅವರ ಪುತ್ರಿ. ಸಂಹಿತಾ ಅವರು 2022ರಲ್ಲಿ ನೇಪಾಳದಲ್ಲಿ ನಡೆದ ವಿಶ್ವಮಟ್ಟದ ಟೇಕ್ವಾಂಡೋ ಕೂಟದಲ್ಲಿ ಚಿನ್ನದ ಪದಕ ಗಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು